ಮಹಾಬ್ರಾಹ್ಮಣ - Mahabrahmana(Devudu)
- ₹225
ಮಹಾಬ್ರಾಹ್ಮಣದ ಕಥೆ ಪ್ರಸಿದ್ಧರಾದ ವಸಿಷ್ಠ ವಿಶ್ವಾಮಿತ್ರರದು; ಬಹು ಪುರಾತನವಾದುದು. ಋಗ್ವೇದ, ಯಜುರ್ವೇದ, ಐತರೇಯ, ಕೌಷೀತಕೀ, ಗೋಪಥ, ಶಾಂಖಾಯನ, ಷಡ್ವಿಂಶ ಬ್ರಾಹ್ಮಣಗಳು, ರಾಮಾಯಣ, ಮಹಾಭಾರತ, ಹರಿವಂಶ, ವಿಷ್ಣುಪುರಾಣ, ವಾಯುಪುರಾಣ, ಯೋಗವಾಸಿಷ್ಠ ಇವುಗಳಲ್ಲಿ ಬಂದಿದೆ. ಆದರೂ ರಾಮಾಯಣದ ಕಥೆಯನ್ನು ಮುಖ್ಯವಾಗಿಟ್ಟುಕೊಂಡು, ಮಿಕ್ಕ ಕಡೆಗಳಲ್ಲಿ ಸಿಕ್ಕುವ ಅಂಶಗಳನ್ನು ಅದರಲ್ಲಿ ಸಂದರ್ಭೋಚಿತವಾಗಿ ಸೇರಿಸಿಕೊಂಡು ಹೆಣೆದಿರುವ ಕಥೆ ಈ “ಮಹಾಬ್ರಾಹ್ಮಣ“. |
Author | |
Devudu | |
Publisher | |
Devudu Pratishtana |
Reviews
There are no reviews for this product.