WhatsApp ಮೂಲಕ ಸಂಪರ್ಕಿಸಿ
ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು(ಡಾ|| ಶ್ವೇತಾ ಬಿ ಸಿ) - Ottada Mukta Jeevanakke 101 Magic Mantragalu(Dr. Shwetha B C)

ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು(ಡಾ|| ಶ್ವೇತಾ ಬಿ ಸಿ) - Ottada Mukta Jeevanakke 101 Magic Mantragalu(Dr. Shwetha B C)

  • Product Code: XN-101-SDZ
  • Availability: In Stock
  • ₹150.00
  • ₹135.00



ಎಲ್ಲರೂ ಇಂದು ಸಾವಧಾನತೆಯ ಹಾಗೂ ನಮ್ಮ ಮೇಲೆ ನಾವು ಹೂಡಿಕೆ ಮಾಡುವುದು ಹೇಗೆ? ಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ. `ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್‌ ಮಂತ್ರಗಳು ಇಲ್ಲಿನ ಪ್ರತಿ ಮ್ಯಾಜಿಕ್‌ ಮಂತ್ರಗಳು ಮನಸ್ಸನ್ನು ಹೇಗೆ ಉಪಯೋಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವುದು ಎಂಬ ತುಡಿತದ ರೂಪಕಗಳೇ ಆಗಿವೆ. ಪುಸ್ತಕದ ಪ್ರತೀ ಲೇಖನಗಳು ಮಾನಸಿಕ ಸ್ವಯಂ-ಆರೈಕೆ ಜೊತೆಗೆ ದೇಹ ಹಾಗೂ ಮನಸ್ಸನ್ನು ಉತ್ತೇಜಿಸುವ ಸೃಜನಾತ್ಮಕ ಜೀವನ ಶೈಲಿಯ ರಚನೆಯ ಕುರಿತಾಗಿ ಮಾತನಾಡುತ್ತಾ ಹೋಗುತ್ತವೆ. ಸಂವೇದನೆಗಳನ್ನು, ಆಲೋಚನೆಗಳನ್ನು ಈ ಕ್ಷಣದ ತುರ್ತಿಗೆ ಅಂಗೀಕರಿಸುತ್ತ, ಶಾಂತಗೊಳಿಸುತ್ತಾ, ನಿಭಾಯಿಸುತ್ತಾ ಆ ಮೂಲಕ ಬದುಕಿನ ದೀರ್ಘಕಾಲಿಕ ಮಾನಸಿಕ ಸುಸ್ಥಿರತೆಯಾಗಿ ಬದಲಾಯಿಸುವ ಮಾಂತ್ರಿಕ ಮಿಡಿತಗಳನ್ನು ಇಲ್ಲಿನ ಪ್ರತಿ ಅಕ್ಷರಗಳಲ್ಲೂ ಕಾಣಬಹುದಾಗಿದೆ. ಇಲ್ಲಿರುವ 101 ಮ್ಯಾಜಿಕ್‌ ಮಂತ್ರಗಳು ಪ್ರತಿಧ್ವನಿಸುವುದು `ನಿಮ್ಮ ಮನಸ್ಸಿನ ನಾಯಕ/ನಾಯಕಿ ನೀವೇ ಎಂಬ ಘೋಷಣೆಯೊಂದನ್ನೇ.' ದೇಹ-ಮನಸ್ಸು-ಮೆದುಳಿನ ಸೂಕ್ಷ್ಮಗಳನ್ನು ಅರಿಯುವ ಅಗತ್ಯವಾದ ಹೊಳಹುಗಳು ಇಲ್ಲಿನ ಪ್ರತಿ ಲೇಖನಗಳಲ್ಲೂ ಕೂಡಿವೆ. ಪುಸ್ತಕ ನಿಮ್ಮಲ್ಲೂ ಮ್ಯಾಜಿಕ್‌ ಮೂಡಿಸುತ್ತದೆ ಎಂಬ ನಂಬಿಕೆಯೊಂದಿಗೆ...

There are no reviews for this product.

Write a review

Note: HTML is not translated!
Bad           Good

Related Products

ಕೇಳು ಮನಸೇ ..!(ಶ್ವೇತಾ ಬಿ ಸಿ) - Kelu Manase...!(Dr. Shwetha B C)

ಕೇಳು ಮನಸೇ ..!(ಶ್ವೇತಾ ಬಿ ಸಿ) - Kelu Manase...!(Dr. Shwetha B C)

ಬದುಕು ಸುಲಭವಾಗಿ, ಸುಲಲಿತವಾಗಿ ಸಾಗುವ ರಸ್ತೆಯಲ್ಲ. ನೋವು, ನಿರಾಶೆ, ಹತಾಶೆ, ಅಪಮಾನ, ಆಘಾ..

₹180.00 ₹200.00