WhatsApp ಮೂಲಕ ಸಂಪರ್ಕಿಸಿ
ಅಣ್ಣನ ನೆನಪು(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Annana Nenapu(Poornachandra Tejasvi K P)

ಅಣ್ಣನ ನೆನಪು(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Annana Nenapu(Poornachandra Tejasvi K P)

  • Product Code: ANNANA
  • Availability: In Stock
  • ₹255.00
  • ₹230.00

ಅಣ್ಣನ ನೆನಪು ಪೂರ್ಣಚಂದ್ರ ತೇಜಸ್ವಿಯವರ ಕೃತಿ. ಕುವೆಂಪು ಮಹಾಕವಿ, ಪ್ರಸಿಧ್ಧ ಕನ್ನಡ ಲೇಖಕ, "ರಾಮಾಯಣ ದರ್ಶನಂ" ಕೃತಿಗಾಗಿ ಜ್ಞಾನಪೀಠ ಪಡೆದು ಕನ್ನಡಕ್ಕೆ ಹೆಮ್ಮೆಯನ್ನು ತಂದುಕೊಟ್ಟವರು. ಕುವೆಂಪುರವರನ್ನು ಒಬ್ಬ ತಂದೆಯಾಗಿ, ಉಪ್ಪು ಖಾರ ತಿನ್ನುವ ಮನುಷ್ಯನಾಗಿ ಚಿತ್ರಿಸಿದ ಒಂದು ಅಪರೂಪದ ಕೃತಿ 'ಅಣ್ಣನ ನೆನಪು'.
"ಅಣ್ಣನ ನೆನಪು " ನಿಜಕ್ಕೂ ಒಂದು ಸಂಗ್ರಹಯೋಗ್ಯ ಕೃತಿ. ಇದು ಅವರ ಆತ್ಮಕಥೆಯೋ, ಅವರ ಅಣ್ಣನ ನೆನಪೋ, ಕನ್ನಡ ಸಂಸ್ಕೃತಿ ಇತಿಹಾಸದ ಅವಲೋಕನವೋ ಎಂಬ ಗೊಂದಲ ತೇಜಸ್ವಿಯವರಂತೆಯೇ ನಮಗೂ ಕಾಡಿದರೂ ಅದು ಇವೆಲ್ಲವುಗಳ ಮಿಶ್ರಣವಾಗಿದ್ದು, ಓದುಗರನ್ನು ಆ ಕಾಲದಲ್ಲಿ ವಿಹರಿಸುವಂತೆ ಮಾಡುತ್ತದೆ.

There are no reviews for this product.

Write a review

Note: HTML is not translated!
Bad           Good

Related Products

ಕರ್ವಾಲೊ(ಪೂರ್ಣಚಂದ್ರ ತೇಜಸ್ವಿ ಕೆ ಪಿ) -  CARVALHO(Poornachandra Tejasvi K P)

ಕರ್ವಾಲೊ(ಪೂರ್ಣಚಂದ್ರ ತೇಜಸ್ವಿ ಕೆ ಪಿ) - CARVALHO(Poornachandra Tejasvi K P)

ಕರ್ವಾಲೋ ಕಗ್ಗಾಡಿನ ಹಳ್ಳಿ ಕೊಂಪೆಯೊಂದರಲ್ಲಿ ನಡೆಯುವ ಘಟನೆ. ಹಳ್ಳಿಯ ಮಂದಣ್ಣ, ಪ್ರಭಾಕರ, ಎಂಗ್ಟ, ಕರಿಯಪ್ಪ ಮುಂತಾದವರೊಡ..

₹110.00 ₹129.00
ಜುಗಾರಿ ಕ್ರಾಸ್(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Jugari Cross(Poornachandra Tejasvi K P)

ಜುಗಾರಿ ಕ್ರಾಸ್(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Jugari Cross(Poornachandra Tejasvi K P)

ಪರಸ್ಪರ ವೈರುಧ್ಯಗಳನ್ನೇ ಅದೃಶ್ಯ ತಂತುಗಳಿಂದ ಸಂಯೋಜಿಸುತ್ತ ಸಾಗುವ ಈ ಕಾದಂಬರಿಯೊಂದು ವಿಚಿತ್ರ ಮತ್ತು ಅಸಾಧಾರಣ ಕೃತಿ. ಜ..

₹225.00 ₹246.00
ಚಿದಂಬರ ರಹಸ್ಯ(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Chidambara Rahasya(Poornachandra Tejasvi K P)

ಚಿದಂಬರ ರಹಸ್ಯ(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Chidambara Rahasya(Poornachandra Tejasvi K P)

  ಹೊಡೆದಾಟ, ಸಾವು, ಬೆದರಿಕೆ, ಜಾತಿ, ವೈಷಮ್ಯ, ದೆವ್ವ, ಭೂತಗಳು, ಸುಲಿಗೆ, ಹಾದರ, ಹೀಗೇ ಜನಪ್ರಿಯ ಸಾಹಿತ್ಯದ ಎ..

₹225.00 ₹246.00
ಪರಿಸರದ ಕತೆ(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Parisarada Kathe(Poornachandra Tejasvi K P)

ಪರಿಸರದ ಕತೆ(ಪೂರ್ಣಚಂದ್ರ ತೇಜಸ್ವಿ ಕೆ ಪಿ) - Parisarada Kathe(Poornachandra Tejasvi K P)

ನಾವೆಲ್ಲಿ ನೋಡಿದರೂ ಕಾಣದ ನಮ್ಮ ಸುತ್ತಲಿನ ಬದುಕು-ಪರಿಸರದಲ್ಲೇ ಸೂಕ್ಷ್ಮ ವಿವರಗಳನ್ನು ಕಾಣುವ, ಅದರ ಮೂಲಕ ಅರಿವಿನ ಮಿಂಚನ..

₹112.00 ₹129.00