ನಂಬಿದ್ರೆ ನಂಬಿ ಬಿಟ್ರೆ ಬಿಡಿ!(ಡಾ. ನಾ ಸೋಮೇಶ್ವರ್) - Nambidre Nambi Bittre Bidi(Dr. Na Someshwar)
- ₹180
ಪ್ರಕಾಶಕರು : ಸಾವಣ್ಣ ಎಂಟರ್ಪ್ರೈಸಸ್
Reviews
There are no reviews for this product.
ಪ್ರಕಾಶಕರು : ಸಾವಣ್ಣ ಎಂಟರ್ಪ್ರೈಸಸ್
There are no reviews for this product.
Related Products
ತದ್ರೂಪಿ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿದ್ದ ವಿಜ್ಞಾನಿಯೊಬ್ಬನು ತನ್ನ ಹಾಗೇ ಇರುವ ಒಂದು ಡಜನ್ ತದ್ರೂಪಿಗಳನ್ನು ಸೃಷ್ಠಿಮಾಡಿ, ಸಾವನ್ನು ಗೆಲ್ಲುವೆನೆಂಬ ಅಹಂಕಾರದಿಂದ ಬೀಗುತ್ತಿದ್ದನು. ವಿಜ್ಞಾನಿಯ ಅಂತ್ಯಕಾಲ ಸಮೀಪಿಸಿದಾಗ, ಅವನ ಜೀವನವನ್ನು ಕೊಂಡೊಯ್ಯಲು ಸ್ವಯಂ ಯಮಧರ್ಮನೇ ಬಂದಾಗ, ಅಲ್ಲಿ 13 ಜನರಿದ್ದರು. ಅವರಲ್ಲಿ ನಿಜವಾದ ವಿಜ್ಞಾನಿ ಯಾರು ಎಂದು ತಿಳಿಯದೆ ಯಮನು ಗೊಂದಲದಲ್ಲಿ ಬಿದ್ದನು. ಮನುಷ್ಯರ ಸ್ವಭಾಅವನ್ನು ಚೆನ್ನಾಗಿ ತಿಳಿದಿದ್ದ ಯಮಧರ್ಮನು ನಸುನಗುತ್ತಾ 13 ವಿಜ್ಞಾನಿಗಳ ಕಡೆಗೆ ಬಂದನು. ಎಲ್ಲರ ಕಡೆಯೂ ನೋಡುತ್ತಾ “ಹುಂ! ಅದ್ಭುತ ತದ್ರೂಪಿ ತಂತ್ರಜ್ಞಾನ! ಅಭಿನಂದನೆಗಳು!! ಆದರೆ ಮನುಷ್ಯ ಎಂದಿಗೂ ಬ್ರಹ್ಮನಾಗಲಾರ. ಈ ತದ್ರೂಪಿ ಸೃಷ್ಠಿಯಲ್ಲಿ ಒಂದೇ ಒಂದು ಸಣ್ಣ ದೋಷವಿದೆ. ಜನಸಾಮಾನ್ಯರ ಕಣ್ಣಿಗೆ ಕಾಣದಂತಹ ದೋಷ. ನನಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದನು.“ಸಾಧ್ಯವೇ ಇಲ್ಲ. ನಾನು ನೂರಕ್ಕೆ ನೂರರಷ್ಟು ನಿಖರವಾಗಿರುವ ತದ್ರೂಪಿಗಳನ್ನು ರೂಪಿಸಿದ್ದೇನೆ” ಎಂದು ವಿಜ್ಞಾನಿಯು ಎದ್ದು ನುಡಿಯುತ್ತಿರುವಂತೆಯೇ ಯಮಧರ್ಮನು ಅವನ ಕೊರಳಿಗೆ ಉರುಳನ್ನು ಬೀಸಿ “ಇದುವೇ ನಾನು ಹೇಳಿದ ಆ ಕೊರತೆ!...” ಎಂದೆನ್ನುತ್ತಾ ವಿಜ್ಞಾನಿಯನ್ನು ಕರೆದುಕೊಂಡು ಹೊರಟೇಬಿಟ್ಟನುಏನಿದು ಈ ಅಹಂಕಾರ!? ನನಗೇಗೆ ಅಹಂಕಾರ ಬರುತ್ತದೆ?ವಿಶ್ವಾಸವು, ಯಾವಾಗ ಅಂಧ ವಿಶ್ವಾಸವಾಗಿ, ಅಹಂಕಾರಕ್ಕೆ ಎಡೆಕೊಡುತ್ತದೆ?ಪ್ರಕೃತಿ ಮಾತ್ರ ಪರಿಪೂರ್ಣ. ಮನುಷ್ಯನು ಸದಾ ಕಾಲಕ್ಕೂ ಅಪೂರ್ಣನಲ್ಲವೆ!?ಅಹಂಕಾರವು ಆತ್ಮವಿನಾಶಕ್ಕೆ ಕಾರಣವಾಗುವುದನ್ನು ನಾನೇಕೆ ತಿಳಿಯುವುದಿಲ್ಲ?ಮನುಷ್ಯನು ತನ್ನ ಮೂಲಕಭೂತ ಸ್ವಭಾವಗಳನ್ನು ಎಂದಿಗೆ ಗೆಲ್ಲುತ್ತಾನೆ?‘ಓ...ನನ್ನ ಚೇತನ!...’ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸಿದ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು...
Add to Cartಒಬ್ಬ ಸೂಫಿ ಸಂತನು ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದನು. ಆಗ ಕಪಿಯು ಒಂದು ತೆಂಗಿನಕಾಯಿಯನ್ನು ಸೂಫಿ ಸಂತನ ಮೇಲೆ ಎಸೆಯಿತು. ಸಂತನು ತೆಂಗಿನಕಾಯಿಯನ್ನು ತೆಗೆದುಕೊಂಡನು. ಒಳಗಿದ್ದ ನೀರನ್ನು ಕುಡಿದನು. ಕೊಬ್ಬರಿಯನ್ನು ತಿಂದನು. ಕರಟದಿಂದ ಭಿಕ್ಷಾಪಾತ್ರೆಯನ್ನು ರೂಪಿಸಿಕೊಂಡನು. ಟೀಕೆಯನ್ನು ನಾವು ಮುಕ್ತಮನಸ್ಸಿನಿಂದ ಸ್ವಾಗತಿಸಬೇಕಲ್ಲವೆ!ನಮ್ಮನ್ನು ಟೀಕಿಸುವವರು ಇದ್ದಾರೆ ಎಂದರೆ ನಾವು ಪ್ರಗತಿಯ ಹಾದಿಯಲ್ಲಿದ್ದೇವೆ ಎಂದರ್ಥವಲ್ಲವೇ!ನಮ್ಮ ಬುದ್ಧಿ ಹಾಗೂ ಹೃದಯವನ್ನು ಮುಕ್ತವಾಗಿಟ್ಟುಕೊಂಡರೆ ಟೀಕೆಗಳಿಂದ ಅಪಾರ ಲಾಭ ಪಡೆಯಬಹುದಲ್ಲವೆ!ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ, ನಮ್ಮನ್ನು ವಿಮರ್ಶಿಸುವ ಜನರನ್ನು ಸ್ವಾಗತಿಸಬೇಕಲ್ಲವೆ!ಹಂದಿಯು ಊರನ್ನು ಸ್ವಚ್ಚಗೊಳಿಸಿದರೆ, ನಿಂದಕರು ನಮ್ಮನ್ನು ಪರಿಶುದ್ಧರನ್ನಾಗಿಸಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತಾರೆ..!‘ಅನಂತದೆಡೆಗೆ...’ ಬದುಕಿನ ಬಗ್ಗೆ ಇಂತಹ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸುವ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು...
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034