ಚಾಲುಕ್ಯ ಪರಮೇಶ್ವರ(ಕೌಂಡಿಣ್ಯ) - Chalukya Parameshwara(Koundinya)
- ₹250₹225
ಪ್ರಕಾಶಕರು : ಕದಂಬ ಪ್ರಕಾಶನ
Reviews
There are no reviews for this product.
ಪ್ರಕಾಶಕರು : ಕದಂಬ ಪ್ರಕಾಶನ
There are no reviews for this product.
Related Products
ಕದಂಬ ವಂಶದ ಮಯೂರವರ್ಮನು ಕರ್ನಾಟಕ ಸಾಮ್ರಾಜ್ಯವನ್ನು ಕಟ್ಟಿದ ಬಗೆ ಈ ಕಾದಂಬರಿಯಲ್ಲಿ ಚಿತ್ರಿತವಾಗಿದೆ. ದೇವುಡು ಅವರ ಸರಳ ನಿರೂಪಣೆ, ಕಣ್ಣಿಗೆ ಕಟ್ಟಿದಂತೆ ಸನ್ನಿವೇಶಗಳನ್ನು ವರ್ಣಿಸುವ ಚಾತುರ್ಯ ಓದುಗರನ್ನು ಸೆರೆ ಹಿಡಿಯುತ್ತದೆ. ಸುಮಾರು 80 ವರ್ಷಗಳ ಹಿಂದೆಯೇ ಈ ಕಾದಂಬರಿ ರಚಿತವಾಗಿದ್ದರೂ ಇಂದಿಗೂ ಹೊಚ್ಚ ಹೊಸ ಕಾದಂಬರಿಯನ್ನೂ ಓದಿದ ಅನುಭವ ನೀಡುತ್ತದೆ. ಇತಿಹಾಸ ಪ್ರಸಿದ್ಧ ನಟ ಡಾ| ರಾಜ್ಕುಮಾರ್ ಅಭಿನಯದಲ್ಲಿ ಚಲನ ಚಿತ್ರವಾಗಿಯೂ ‘ಮಯೂರ’ ಕನ್ನಡಿಗರ ಹೃನ್ಮನ ಗೆದ್ದಿದೆ. ದೇವುಡು ಹೇಳುತ್ತಾರೆ ‘ಮಯೂರ’ವು ಕಥೆ, ಚರಿತ್ರೆಯಲ್ಲ. ಇದರಲ್ಲಿ ದಿಟಕ್ಕಿಂತಲೂ ದಿಟದಂತೆ ತೋರುವ ಸಟೆಯೇ ಹೆಚ್ಚು...
Add to Cartಮಾಸ್ತಿ ವೆಂಕಟೇಶ ಅಯ್ಯಂಗಾರ್ (ಜೂನ್ 6, 1891 - ಜೂನ್ 7, 1986) ಅವರು ಕನ್ನಡದ ಅಣ್ಣ! ವಿನಾಯಕ ಕೃಷ್ಣ ಗೋಕಾಕರು ಮಾಸ್ತಿಯವರನ್ನು ಕನ್ನಡದ ಆಸ್ತಿ ಎಂದು ಕರೆದರು. ಕುವೆಂಪು ಅವರು ‘ಮಾಸ್ತಿಯವರ ಸಾಹಿತ್ಯ ದೊಡ್ಡದು; ಅವರು ಅದಕ್ಕಿಂತಲೂ ದೊಡ್ಡವರೆಂದು ನನ್ನ ಭಾವನೆ‘ ಎಂದಿರುವ ಮಾತು ಅಕ್ಷರಶಃ ನಿಜ. ಮಾಸ್ತಿಯವರು ಬದುಕಿದ್ದು 95 ವರ್ಷಗಳು! ಇದರಲ್ಲಿ 65 ವರ್ಷಗಳ ಕಾಲ ಅವರು ಕನ್ನಡದಲ್ಲಿ ಬರೆದರು! ಇತರ ಸಾಹಿತಿಗಳಿಂದ ಕನ್ನಡ ಸಾಹಿತ್ಯ ಕೃತಿಗಳನ್ನು ಬರೆಯಿಸಿದರು. ಅನೇಕ ಜನರ ಪುಸ್ತಕಗಳು ಪ್ರಕಟವಾಗಲು ಹಣ ಸಹಾಯ ಮಾಡಿದರು ಇಲ್ಲವೇ ತಮ್ಮ ಸ್ವಂತ ಹಣದಿಂದ ಪ್ರಕಟಿಸಿದರು. ‘ಜೀವನ‘ ದಂತಹ ಮಾಸಪತ್ರಿಕೆಯನ್ನು 21 ವರ್ಷಗಳ ಕಾಲ ನಡೆಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ನಾಡಿನ ಉದ್ದಗಲಕ್ಕೂ ಸಂಚರಿಸಿ ಕರ್ನಾಟಕದಲ್ಲಿ ಕನ್ನಡ ಜಾಗೃತಿಯನ್ನುಂಟು ಮಾಡಿದರು. ಮಾಸ್ತಿಯವರು ಸುಮಾರು 15,000 ಪುಟಗಳ ಸಾಹಿತ್ಯವನ್ನು ಕನ್ನಡಿಗರಿಗೆ ಬಿಟ್ಟುಹೋಗಿದ್ದಾರೆ ಎಂದರೆ ಅವರ ಪ್ರತಿಭೆ ಎಂತಹ ದೈತ್ಯ ಸ್ವರೂಪದ್ದಾಗಿತ್ತು ಎನ್ನುವುದನ್ನು ಕಲ್ಪಿಸಿಕೊಳ್ಳಬಹುದು. ಅವರ ಗದ್ಯ ಶೈಲಿ ಎಷ್ಟು ಸರಳವಾಗಿದೆ, ಎಷ್ಟು ಆಕರ್ಷಕವಾಗಿದೆ ಎಂದರೆ, ಅಂತಹ ಶೈಲಿಯನ್ನು ರೂಪಿಸಿಕೊಂಡ ಮತ್ತೊಬ್ಬ ಸಾಹಿತಿ ಅಪರೂಪ. ಮಾಸ್ತಿಯವರ ಬದುಕನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಹೃದ್ಯವಾಗಿ ಕಟ್ಟಿಕೊಟ್ಟಿದ್ದಾರೆ...

Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034