ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಸ್ಫೂರ್ತಿ ರಾಮಾಯಣ((ಜಗದೀಶಶರ್ಮಾ ಸಂಪ) - Spoorti Ramayana(Jagadishsharma Sampa)

  • ₹150

Add to Wish List

Compare this Product

Ex Tax: ₹150

Availability: In Stock

Product Code: SPORTIRAMAYANA

ರಾಮಾಯಣವೆಂದರೆ ಸ್ಫೂರ್ತಿಯ ದೇವಗಂಗೆ, ಪ್ರೇರಣೆಯ ಕಾಮಧೇನು, ಆಪ್ತ ಸಲಹೆಯ ಕಲ್ಪವೃಕ್ಷ. ಅಲ್ಲಿ ಎಲ್ಲಿ ಮುಟ್ಟಿದರೂ ಬದುಕಿನ ಬುತ್ತಿ ಲಭ್ಯ. ಸಹಸ್ರಸಹಸ್ರ ಸಂವತ್ಸರಗಳಿಂದ ಅದು ಮನುಷ್ಯಜೀವನವನ್ನು ಪ್ರಭಾವಿಸಿದ್ದು ಇದೇ ಕಾರಣಕ್ಕೆ. * * * ಬಾಲ್ಯವೆಂದರೆ ಬದುಕಿನ ಬುನಾದಿ. ಬಾಲ್ಯವೆಂಬ ಬೇರಿನ ಮೇಲೆಯೇ ಬದುಕಿನ ವೃಕ್ಷದ ಅಸ್ತಿತ್ವ. ರಾಮಾಯಣದ ಬಾಲ್ಯ-ರಾಮನ ಬಾಲ್ಯ ಎರಡೂ ಆಗಿರುವ ಬಾಲಕಾಂಡ, ನಮ್ಮ ಬದುಕಿನ ಬೇರಿಗೆ ಎರೆಯುವ ನೀರು ಜೀವದ್ರಸ. * * * ಇಲ್ಲಿದೆ ಆ ಅಮೃತದ ಕೆಲವು ಹನಿಗಳು. ಅಮೃತದ ಹನಿಯೂ ಸಾಕು ಬದುಕಿನ ವಿಷ ಕಳೆಯಲು.

Reviews

There are no reviews for this product.

Write a review

Note: HTML is not translated!