ಚಿಯರ್ಸ್! (ಜೋಗಿ) - Cheers! (Jogi)
- ₹150
ಪ್ರಕಾಶಕರು : ಸಾವಣ್ಣ ಎಂಟರ್ಪ್ರೈಸಸ್
Reviews
There are no reviews for this product.
ಪ್ರಕಾಶಕರು : ಸಾವಣ್ಣ ಎಂಟರ್ಪ್ರೈಸಸ್
There are no reviews for this product.
Related Products
ಜೋಗಿ ಎಂಬ ಹೆಸರಿನಿಂದ ಜನಪ್ರಿಯರಾಗಿರುವವರು ಲೇಖಕ ಗಿರೀಶ್ ರಾವ್ ಹತ್ವಾರ್. ಇವರ ಹುಟ್ಟೂರು ಮಂಗಳೂರಿನ ಸುರತ್ಕಲ್ ಸಮೀಪದಲ್ಲಿರುವ ಹೊಸಬೆಟ್ಟು. ಹುಟ್ಟಿದ್ದು ನವೆಂಬರ್ ೧೬. ೧೯೬೫. ಹತ್ವಾರ್ ಮನೆತನಕ್ಕೆ ಸೇರಿದ ಜೋಗಿ ಓದಿದ್ದು ಗುರುವಾಯನಕೆರೆ ಮತ್ತು ಉಪ್ಪಿನಂಗಡಿಗಳಲ್ಲಿ. ತಂದೆ ಶ್ರೀಧರರಾವ್ ಕೃಷಿಕರು. ತಾಯಿ ಶಾರದೆ. ಹಿರಿಯ ಸೋದರ ಹತ್ವಾರ ನಾರಾಯಣ ರಾವ್ ಯಕ್ಷಗಾನ ಪ್ರಸಂಗಗಳನ್ನು ಬರೆದು, ತಾಳಮದ್ದಲೆ ಅರ್ಥಧಾರಿಯಾಗಿ, ಲೇಖಕರಾಗಿ ಪ್ರಸಿದ್ಧರು. ೧೮ನೇ ವಯಸ್ಸಿಗೆ ಬರಹ ಆರಂಭಿಸಿದ ಜೋಗಿ ಓದಿದ್ದು ಬಿ.ಕಾಂ. ಕಾಲೇಜು ದಿನಗಳಲ್ಲಿ ಅವರ ಸಾಹಿತ್ಯ ಆಸಕ್ತಿಯನ್ನು ರೂಪಿಸಿದವರು ಬಳ್ಳ ವೆಂಕಟರಮಣ. ಬೆಂಗಳೂರಿಗೆ ೧೯೮೯ರಲ್ಲಿ ಕಾಲಿಟ್ಟ ಗಿರೀಶ ರಾವ್ ಹತ್ವಾರ್ ಅವರನ್ನು ಜೋಗಿಯಾಗಿ ರೂಪಿಸಿದವರು ವೈಎನ್ ಕೆ. ಸದ್ಯ ಬೆಂಗಳೂರಲ್ಲಿ ನೆಲೆನಿಂತಿರುವ ಜೋಗಿ, ಕನ್ನಡದ ಹೊಸಕಾಲದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದು ಹಲವಾರು ಕತೆ, ಕಾದಂಬರಿಗಳನ್ನು ರಚಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಅಂಕಣ ಬರಹಗಳಿಂದಲೂ ಪ್ರಸಿದ್ಧಿಯಾಗಿದ್ದಾರೆ. ಧಾರಾವಾಹಿ, ಸಿನೆಮಾಗಳ ಗೀತಸಾಹಿತ್ಯ, ಚಿತ್ರಕಥೆ ಸಂಭಾಷಣೆ ರಚನೆಯಲ್ಲೂ ತೊಡಗಿಕೊಂಡಿದ್ದಾರೆ. ವೃತ್ತಿಯಿಂದ ಪತ್ರಕರ್ತರಾಗಿದ್ದು ಪ್ರಸ್ತುತ ಪುರವಣಿ ಸಂಪಾದಕರಾಗಿದ್ದಾರೆ...
Add to Cart"ಏಕಕಾಲಕ್ಕೆ ಐವರು ಪ್ರೇಯಸಿಯರು ಇರಬೇಕು ಅಂತ ಆಸೆಪಟ್ಟೆ. ಒಬ್ಬಳು ಕೈ ಕೊಟ್ಟರೆ ಸಮಾಧಾನಿಸಲು ಮತ್ತೊಬ್ಬಳಾದರೂ ಇರುತ್ತಾಳೆ ಅನ್ನುವುದು ನನ್ನ ಲೆಕ್ಕಾಚಾರ ಆಗಿತ್ತು.ಇಂಥದ್ದೊಂದು ಇಮೋಷನಲ್ ಇನ್ಶೂರೆನ್ಸ್ ಪಾಲಿಸಿ ಇಲ್ಲದೇ ಬದುಕುವುದಾದರೂ ಹೇಗೆ?ಹಾಗಂತ ಬರೆದುಕೊಂಡ ಅಮೆರಿಕನ್ ನಟ ಮರ್ಲನ್ ಬ್ರಾಂಡೋನನ್ನು ಒಂದು ಮಧ್ಯಾಹ್ನ ನನಗೆ ಪರಿಚಯ ಮಾಡಿಕೊಟ್ಟವರು ಪಿ. ಲಂಕೇಶ್. ಆಮೇಲೆ ಅವನ ಜೀವನಚರಿತ್ರೆ ಓದಿದೆ. ಅವನು ಮುಟ್ಟಿದರೆ ಕರಗಿಹೋಗುವ ಮಂಜಿನ ಹನಿಯಂತಿದ್ದ. ಯಾವ ಹೆಣ್ಣನ್ನೂ ನಂಬುತ್ತಿರಲಿಲ್ಲ. ಅವರನ್ನು ದ್ವೇಷಿಸುತ್ತಲೇ ಪ್ರೀತಿಸುವಂತೆ ನಟಿಸುತ್ತಿದ್ದ. ನಟನೆಯೆಂಬುದು ಮತ್ತೊಬ್ಬರನ್ನು ನಂಬಿಸಲು ಹೆಣಗಾಡುವ ಮನುಷ್ಯನಿಗೆ ಸಿಕ್ಕ ಶಾಪ. ನಾವೆಷ್ಟೇ ಚೆನ್ನಾಗಿ ನಟಿಸಿದರೂ ಯಾರಲ್ಲೂ ನಂಬಿಕೆ ಹುಟ್ಟಿಸಲಾರೆವು. ಸಹಜ ಪ್ರತಿಕ್ರಿಯೆಗಳುನಟನೆಯಂತೆಯೂ ನಟನೆ ಸಹಜವಾಗಿಯೂ ಕಾಣುವ ಸನ್ನಿವೇಶದಲ್ಲಿ ಚಿರಂಜೀವಿಯಾದ ಅಶ್ವತ್ಥಾಮ ಸತ್ತ ಅನ್ನುವ ಸುದ್ದಿಯನ್ನು ದ್ರೋಣ ನಂಬುವುದು ಎಂಥ ದುರಂತ. ಪ್ರೀತಿಯೂ ಅಂಥದ್ದೇ. ಅದು ಸಾಯಿಸುತ್ತದೆ ಅಂತ ಗೊತ್ತಿದ್ದರೂ ನಮ್ಮ ಜೀವ ಕೊಟ್ಟು ಅದನ್ನು ಬದುಕಿಸುತ್ತಲೇ ಇರುತ್ತೇವೆ. ಈ ಕಾದಂಬರಿಯಲ್ಲಿ ಅಶ್ವತ್ಥಾಮ ಪ್ರೀತಿಗಾಗಿ ಹಂಬಲಿಸಿ ಸೋತ ಕ್ಷಣಗಳಿವೆ."..
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034