ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಪುಟ್ಟ ಕಿಟ್ಟ ವಿಜ್ಞಾನ ಸಂವಾದ 1 ರಿಂದ 12 : ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡವ ಕಥನಗಳು - Children Story 1 to 12(Dr A O Avala Murthy)

  • ₹720

Add to Wish List

Compare this Product

Ex Tax: ₹720

Availability: In Stock

Product Code: 12IN1

ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟುಮಾಡುವ ಒಂದು ಪ್ರಯತ್ನ ... ಪುಟ್ಟ - ಕಿಟ್ಟ ವಿಜ್ಞಾನ ಸಂವಾದ... ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ, ಆದರೆ ..ಅದು ಹೀಗೇಕೆ? .. ಎಂದು ಅರ್ಥವಾಗಿರದ ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ.
1. ತಂಪು ಪಾತ್ರೆ, ಜೋಕೆ ! : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧
2. ನೀರೊಳಗಿನ ಕಲ್ಲೇಕೆ ಹಗುರ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೨
3. ಕಚಗುಳಿ ಇಟ್ಟಾಗ ನಗುವೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೩
4. ಈರುಳ್ಳಿ ಹಚ್ಚಿದರೆ ಕಣ್ಣೀರೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೪
5. ಗುಡುಗೇಕೆ ಗುಡುಗುಡು ಸದ್ದು ಮಾಡುತ್ತದೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೫
6. ಭೂಮಿಯ ದ್ರವ್ಯರಾಶಿ ಎಷ್ಟು ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೬
7. ಅಲೆಗಳೇಳುವುದೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೭
8. ನಾವು ಸೀನುವುದೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೮

Publisher
Navakarnataka Prashana

Reviews

There are no reviews for this product.

Write a review

Note: HTML is not translated!