ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಮಗಳಿಗೆ ಅಪ್ಪ ಬರೆದ ಪತ್ರಗಳು(ಜವಾಹರಲಾಲ್ ನೆಹರೂ) - Magalige Appa Bereda Patragalu(Jawaharlal Nehru)

  • ₹140

Add to Wish List

Compare this Product

Ex Tax: ₹140

Availability: In Stock

Product Code: PATRA

ಜವಾಹರಲಾಲ ನೆಹರೂ ಮಗಳು ಇಂದಿರೆಗೆ ಬರೆದ ಜಗತ್ತಿನ ಪ್ರಾಚೀನ ಕಾಲದ ಸಂಕ್ಷಿಪ್ತ ವೃತ್ತಾಂತಗಳು.
ಇಂದಿರಾ ಗಾಂಧಿ ಹತ್ತು ವರ್ಷದ ಹುಡುಗಿಯಾಗಿದ್ದಾಗ ತನ್ನ ಬೇಸಿಗೆ ರಜೆಯನ್ನು ಮಸೂರಿಯಲ್ಲಿ ಕಳೆಯುತ್ತಿದ್ದರೆ, ಆಕೆಯ ತಂದೆ ನೆಹರೂ ಅಲಹಾಬಾದಿನಲ್ಲಿ ತಮ್ಮ ಕೆಲಸದಲ್ಲಿ ವ್ಯಸ್ತವಾಗಿದ್ದರು. ಆ ಬೇಸಿಗೆಯ ದಿನಗಳಲ್ಲಿ ನೆಹರೂ ಆಕೆಗೆ ಭೂಮಿಯ ಹುಟ್ಟು, ಮನುಕುಲ ಮತ್ತು ಜೀವ ವಿಕಸನದ ಕುರಿತು ಹಾಗೂ ನಾಗರೀಕತೆ ಮತ್ತು ಸಮಾಜಗಳ ಬೆಳವಣಿಗೆಯ ಕತೆಯನ್ನು ಸರಣಿ ಪತ್ರಗಳ ರೂಪದಲ್ಲಿ ಬರೆದರು.
1928ರಲ್ಲಿ ಬರೆದ ಈ ಪತ್ರಗಳು ಈ ಕಾಲಕ್ಕೂ ಸ್ಪಂದಿಸುವಷ್ಟು ತಾಜಾತನದಿಂದ ಕೂಡಿದೆ. ಪ್ರಕೃತಿ ಮತ್ತು ಮನುಷ್ಯರ ವಿಕಸನದ ಕತೆಗಳು ನೆಹರೂವಿಗೆ ಯಾವುದೇ ಕತೆ ಕಾದಂಬರಿಗಳಿಗಿಂತ ಹೆಚ್ಚು ಆಸಕ್ತಿಪೂರ್ಣವಾಗಿತ್ತೆಂಬುದನ್ನು ಈ ಪತ್ರಗಳಲ್ಲಿ ನಾವು ಕಾಣಬಹುದು.

Reviews

There are no reviews for this product.

Write a review

Note: HTML is not translated!