ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಕಂದೀಲು(ಸೋಮು ರೆಡ್ಡಿ) - Kandeelu(Somu Reddy)

  • ₹130

Add to Wish List

Compare this Product

Ex Tax: ₹130

Availability: In Stock

Product Code: KANDEELU

Tags:  ಕಂದೀಲುಸೋಮು ರೆಡ್ಡಿKandeeluSomu Reddy

ಪ್ರಕಾಶಕರು : ಕಾನ್ಕೇವ್ ಮೀಡಿಯಾ

ಕತ್ತಲು ಇರುವಾಗ ಕಂದೀಲು ಬೇಕು. ಕಂದೀಲು ಇರುವಲ್ಲಿ ಕತ್ತಲು ಇರುವುದಿಲ್ಲ. ಈ ವಿಪರ್ಯಾಸವನ್ನು ಒಡಲಲ್ಲಿ ಇಟ್ಟುಕೊಂಡು ಹುಟ್ಟಿರುವ ಸೋಮು ರೆಡ್ಡಿಯವರ ಕಾದಂಬರಿ ಒಂದು ಹಳ್ಳಿಯ ಮನಸ್ಸನ್ನು ಬಿಚ್ಚಿಡುತ್ತಾ ಹೋಗುತ್ತದೆ. ಕುಸುಮಳ ಅಂತರಂಗದ ಕಂದೀಲಿನ ಬೆಳಕು, ಜ್ವಾಲೆಯಾಗಿ ಬದಲಾಗುವ ಕ್ಷಣ ನಮ್ಮನ್ನು ಬೆಚ್ಚಿ ಬೀಳಿಸುವ ಹಾಗೆಯೇ, ಆ ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸುವ ಊರು ದಿಗ್ಭ್ರಮೆಗೊಳಿಸುತ್ತದೆ.

Reviews

There are no reviews for this product.

Write a review

Note: HTML is not translated!