ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಕರಿಮಾಯಿ - Karimaayi(Chandrashekhara Kambara)

  • ₹150

Add to Wish List

Compare this Product

Ex Tax: ₹150

Availability: In Stock

Product Code: KARIMAAYI

‘ಕರಿಮಾಯಿ’ ಕೇವಲ ತನ್ನ ಕಥನ ಸ್ವರೂಪದಲ್ಲಿ ಆಧುನಿಕ ಓದುಗರನ್ನು ಮೆಚ್ಚಿಸಬಯಸುವ ಕೃತಿಯಲ್ಲ. ಅದು ಅನೇಕ ಮುಖ್ಯ ಸಂಗತಿಗಳನ್ನು ತನ್ನ ಮೈಮೇಲೆ ಹಾಕಿಕೊಂಡಿರುವ ಮಹ್ತ್ವಾಕಾಂಕ್ಷಿ ರಚನೆ. ಹೊಸ ಮೌಲ್ಯಗಳ ಪ್ರವೇಶದಿಂದ ಒಂದು ನಂಬಿಕೆಗಳ ಲೋಕ ಕಂಪಿಸುವ, ಸಮುದಾಯ ಪ್ರಜ್ಞೆ ಆಘಾತಕ್ಕೆ ಒಳಗಾಗುವ, ಹೊಸದೊಂದು ಆರ್ಥಿಕ ಸಾಮಾಜಿಕ ಜೀವನ ಕ್ರಮದ ಮುನ್ಸೂಚನೆ ಕಾಣಿಸುವ ಚಿತ್ರಗಳನ್ನು ಅದು ದಟ್ಟವಾಗಿ ಆದರೆ ತನಗೇ ಅನನ್ಯವೆನ್ನಿಸುವ ಕಾಮಿಕ್ ಧಾಟಿಯಲ್ಲಿ ಕಟ್ಟಿಕೊಡುತ್ತದೆ. ಹಳೆಯ ವ್ಯವಸ್ಥೆ ಅದೆಷ್ಟೇ ಸುಂದರವಾಗಿ ತೋರುತ್ತಿರಲಿ, ಹೊಸ ವ್ಯವಸ್ಥೆ ಎಷ್ಟೇ ಭಯಾನಕವಾಗಿ ಕಾಣಿಸುತ್ತಿರಲಿ ಅಥವಾ ಅದರ ಬಗ್ಗೆ ವಿರೋಧವಿರಲಿ, ಚಲನೆ ಅನಿವಾರ್ಯವೆಂಬ ಸತ್ಯವನ್ನು ಒಂದು ನಿರ್ಣಾಯಕ ಐತಿಹಾಸಿಕ ಸಂದರ್ಭದ ಹಿನ್ನೆಲೆಯಲ್ಲಿ ಕಾದಂಬರಿ ಧ್ವನಿಸುತ್ತದೆ.

Author
Chandrashekhara Kambara
Publisher
Ankita Pustaka

Reviews

There are no reviews for this product.

Write a review

Note: HTML is not translated!