ಕರಿಸಿರಿಯಾನ - Karisiriyaana(Ganeshaiah K n)
- ₹240₹225
ಪ್ರಕಾಶಕರು : ಸಾಹಿತ್ಯ ಭಂಡಾರ, Sahitya Bhandara
Publisher | |
Saahitya Bhandara |
Reviews
There are no reviews for this product.
ಪ್ರಕಾಶಕರು : ಸಾಹಿತ್ಯ ಭಂಡಾರ, Sahitya Bhandara
Publisher | |
Saahitya Bhandara |
There are no reviews for this product.
Related Products
ಪ್ರಕಾಶಕರು : ಅಂಕಿತ ಪುಸ್ತಕ, Ankita Pustakaಕನ್ನಡ ಸಾಹಿತ್ಯಲೋಕದಲ್ಲಿ ಗಣೇಶಯ್ಯನವರದು ವಿಶಿಷ್ಟ ಹೆಸರು. ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಹೊಸ ಮಾರ್ಗವನ್ನು ತೆರೆದ ಪ್ರವರ್ತಕರಿವರು. ಇತಿಹಾಸವನ್ನು ವೈಜ್ಞಾನಿಕ ನೆಲೆಯಲ್ಲಿ ಅನ್ವೇಷಿಸುವ, ಹೊಸ ದೃಷ್ಟಿಕೋನದಲ್ಲಿ ನೋಡುವ ಕ್ರಮ ಇವರ ಕಥನದ ಹಿಂದಿದೆ. ಕಥೆಯನ್ನು ಕುತೂಹಲಕಾರಿಯಾಗಿ ಹೇಳುವ ಶೈಲಿ ಇವರಿಗೆ ಸಿದ್ಧಿಸಿದೆ. ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ‘ಭಿನ್ನಬಿಂಬ’ ಕೃತಿಯ ಹಿನ್ನೆಲೆಯಲ್ಲಿ ಮುಖ್ಯವಾಗಿ ಕೆಲಸ ಮಾಡಿರುವುದು ಅವರ ಈ ಬಗೆಯ ಪ್ರವೃತ್ತಿಯೇ. ಜೊತೆಗೆ ಧರ್ಮ ವಿಜ್ಞಾನಗಳನ್ನು ಕುರಿತ ತೌಲನಿಕ ಚರ್ಚೆ ಇಲ್ಲಿದೆ. ಚರಿತ್ರೆಯ ವಿಸ್ಮೃತಿಯ ಪರಿಣಾಮಗಳೇನೆಂಬುದನ್ನು ಅತ್ಯಂತ ಕುತೂಹಲದ ಧಾಟಿಯಲ್ಲಿ ನಿರೂಪಿಸುವ ‘ನಿಧಿಯ ಅವತರಣೆ’ ಲೇಖನವಿದೆ. ಎಲ್ಲ ಲೇಖನಗಳು ಓದುಗರನ್ನು ಆಲೋಚನೆಗೆ ಹಚ್ಚುವಷ್ಟು ಪರಿಣಾಮಕಾರಿಯಾಗಿವೆ. ವಿಜ್ಞಾನ, ಚರಿತ್ರೆ, ಧರ್ಮಗಳ ಮುಖಾಮುಖಿಯಲ್ಲಿ ತಿಳಿದುಕೊಳ್ಳಬೇಕಾದ ಸತ್ಯದ ಅನಾವರಣವನ್ನು ಇಲ್ಲಿನ ಲೇಖನಗಳು ಮಾಡುತ್ತವೆ. ಇಂಗ್ಲಿಷ್ನಲ್ಲಿ ಅನೇಕ ಸಂಶೋಧನಾ ಲೇಖನಗಳನ್ನು ಬರೆದಿರುವ ಗಣೇಶಯ್ಯ ಅವರ ಮೊದಲ ಆ ಸ್ವರೂಪದ ಕನ್ನಡದ ಕೃತಿ ಭಿನ್ನಬಿಂಬ...
Add to Cartಪ್ರಕಾಶಕರು : ಅಂಕಿತ ಪುಸ್ತಕ, Ankita Pustakaಇಲ್ಲಿಯವರೆಗೆ ಚರಿತ್ರೆಯನ್ನು ಆಧರಿಸಿ ಅಪರೂಪದ ಥ್ರಿಲ್ಲರ್ಗಳನ್ನು ಹೊರತಂದ ಗಣೇಶಯ್ಯನವರು ಈಗ ಮನುಷ್ಯನ ವಿಕಾಸ ಕುರಿತು ಹೊಸ ಕಾದಂಬರಿಯನ್ನು ರಚಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮುಂದೇನಾಗುವುದೋ ಎಂಬ ಕುತೂಹಲ ಕಾದಂಬರಿಯನ್ನು ಕೆಳಗಿಡದಂತೆ ಮಾಡುತ್ತದೆ. ನಮ್ಮೊಳಗಿದ್ದು ನಮ್ಮನಾಳುವ ಧಾತುಗಳು ಈ ಕಾದಂಬರಿಯ ಮುಖ್ಯ ವಸ್ತುವಾಗಿವೆ. ಸ್ವಾರ್ಥವನ್ನು ತುಚ್ಛವಾಗಿ ಕಾಣುವ ನಮ್ಮ ಸಂಸ್ಕೃತಿಯಲ್ಲಿ ಅಚ್ಚರಿ ಪಡಬೇಕಾದ ಅಂಶವೆಂದರೆ ಈ ಸ್ವಾರ್ಥವೇ ಎಲ್ಲ ಜೀವಿಗಳ ವಿಕಾಸಕ್ಕೆ ಇಂಧನವಾಗಿರುವುದು. ಜೊತೆಗೆ ವಿಕಾಸದ ಹಾದಿಯಲ್ಲಿ ಮಾನವ ಕಾಣಿಸಿಕೊಳ್ಳುವ ಗತಿಯನ್ನು ನಿರ್ಣಯಿಸುವ ಅಗೋಚರ ಶಕ್ತಿಯೂ ಆಗಿದೆ...
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034