ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಕರ್ವಾಲೊ - Karvaalo(Poornachandra Tejasvi K P)

(1 reviews)
  • ₹114

Add to Wish List

Compare this Product

Ex Tax: ₹114

Availability: In Stock

Product Code: KARVALLO

ಕರ್ವಾಲೊ ಕಥೆ ಕಗ್ಗಾಡಿನ ಹಳ್ಳಿ ಕೊಂಪೆಯೊಂದರಲ್ಲಿ ನಡೆಯುವ ಘಟನೆ. ಹಳ್ಳಿಯ ಮಂದಣ್ಣ, ಪ್ರಭಾಕರ, ಎಂಗ್ಟ, ಕರಿಯಪ್ಪ ಮುಂತಾದವರೊಡನೆ ಬೆರೆತು ವಿಜ್ಞಾನಿ ಕರ್ವಾಲೋ ಕಾಲಜ್ಞಾನಿಯಾಗಿ ರೂಪುಗೊಳ್ಳುವ ಅಚ್ಚರಿಯ ಕಥೆ! ಧರ್ಮ, ಧ್ಯಾನ, ತಪಸ್ಯೆಗಳಂತೆಯೇ ವಿಜ್ಞಾನವೂ ಸಾಕ್ಷಾತ್ಕಾರದ ದಾರಿ ಎಂದು ಪ್ರತಿಪಾದಿಸುವ ಈ ಕೃತಿ ಕನ್ನಡದ ಎಲ್ಲ ಕಾದಂಬರಿಗಳಿಗಿಂತ ಸಂಪೂರ್ಣ ಭಿನ್ನವಾದ ಕೃತಿ. ಈವರೆಗೆ ಕನ್ನಡದಲ್ಲಿ ಮೂವತ್ತೆರಡು ಮುದ್ರಣಗಳನ್ನು ಕಂಡಿರುವ ಈ ಕಾದಂಬರಿ ಇಂಗ್ಲಿಷ್, ಹಿಂದಿ, ಮರಾಠಿ, ಮಲಯಾಳಂ ಮತ್ತು ಜಪಾನೀ ಭಾಷೆಗಳಲ್ಲಿ ಪ್ರಕಟವಾಗಿದೆ.

Author
Poornachandra Tejasvi K P
Publisher
Pustaka Prakashana

Reviews

Bhavana - 06/07/2020

Good read with simple story-line.

Write a review

Note: HTML is not translated!