ನಾನು ಬಡವ ನಾನೇ ಸುಖಿ(ಜೋಗಿ) - Naanu Badava Naane Sukhi(Jogi)
- ₹180
ನನ್ನಮ್ಮ ಹೇಳಿದ ಬಡತನದ ಕಥೆಗಳು
ಶ್ರೀಮಂತರಾದ ಮೇಲಿನ ಕತೆಗಳಲ್ಲಿ ಯಾರೆಲ್ಲ ಬರುತ್ತಾರೋ ಗೊತ್ತಿಲ್ಲ. ಆದರೆ ಬಡತನದ ಕತೆಗಳ ನಾಯಕಿ ಮಾತ್ರ ಅಮ್ಮನೇ.
Reviews
There are no reviews for this product.
ನನ್ನಮ್ಮ ಹೇಳಿದ ಬಡತನದ ಕಥೆಗಳು
ಶ್ರೀಮಂತರಾದ ಮೇಲಿನ ಕತೆಗಳಲ್ಲಿ ಯಾರೆಲ್ಲ ಬರುತ್ತಾರೋ ಗೊತ್ತಿಲ್ಲ. ಆದರೆ ಬಡತನದ ಕತೆಗಳ ನಾಯಕಿ ಮಾತ್ರ ಅಮ್ಮನೇ.
There are no reviews for this product.
Related Products
ಉರಿಬಿಸಿಲಿನ ಮಧ್ಯಾಹ್ನ ತುಂತುರು ಮಳೆಯಾಗುತ್ತದೆ. ಕರಿಬೆಟ್ಟದ ತಪ್ಪಲಲ್ಲಿ ಬಿಳಿಹೂವುಗಳು ಅರಳುತ್ತವೆ. ಉಬ್ಬುಹಲ್ಲಿನ ಹುಡುಗಿ ಜೀವ ಹಿಂಡುವಂತೆ ಹಾಡುತ್ತಾಳೆ. ಕಪ್ಪಗಿನ ಹುಡುಗ ಚೆಂದದ ಕತೆ ಬರೆಯುತ್ತಾನೆ. ಪ್ರೇಮಿಸಿದ ಹುಡುಗಿಯ ಹೆಸರನ್ನು ಮಗಳಿಗಿಟ್ಟು ಸಂಭ್ರಮಿಸುತ್ತೇವೆ. ಕೈ ಕೊಟ್ಟ ಪ್ರೇಮಿಯನ್ನು ಕಾಲವೇ ಮರೆಸುತ್ತದೆ. ಬತ್ತಿಹೋದ ನದಿಯಲ್ಲೂ ಮತ್ತೆ ನೀರು ಹರಿಯುತ್ತದೆ. ಎತ್ತರದ ಮನೆಯ ಚೆಲುವೆ ಆಕಾಶಕ್ಕೆ ಬಣ್ಣ ಬಳಿಯುತ್ತಾಳೆ. ಟ್ರಾಫಿಕ್ಕು ಕಿಕ್ಕಿರಿದ ರಸ್ತೆಯನ್ನೂ ಪುಟ್ಟ ಮಗು ಕ್ಷೇಮವಾಗಿ ದಾಟಿಹೋಗುತ್ತದೆ. ಮಿಸ್ ಕಾಲಿನ ಆಚೆತುದಿಯಲ್ಲಿ ಮುಗುಳ್ನಗೆಯೊಂದು ಕಾದಿರುತ್ತದೆ. ಮುಂಗಾರು ಮಳೆಯ ಮುಂಜಾನೆ ಬೆಟ್ಟಕ್ಕೆ ಎಳೆಬಿಸಿಲೇ ಹೊದಿಕೆಯಾಗುತ್ತದೆ. ಎಲ್ಲೋ ಕೇಳಿದ ಹಾಡು ಜೀವನಪೂರ್ತಿ ಕಾಯುತ್ತದೆ. ಕತ್ತಲ್ ರಾತ್ರಿಯಲ್ಲಿ ಅವಳ ನಸುನಗೆ ದಾರಿ ತೋರುತ್ತದೆ. ಬಯಲಿನಲ್ಲಿ ಬಿಳಿಹಕ್ಕಿ ಇಳಿದು ಕಾಮನಬಿಲ್ಲನ್ನು ಕಣ್ತುಂಬಿಕೊಳ್ಳುತ್ತವೆ. ಜೋಬಿನಲ್ಲಿ ಬಾಲ್ಯದಲ್ಲಿ ಹೆಕ್ಕಿದ ರೆಂಜೆ ಹೂವು ಹಾಗೆ ಉಳಿದಿರುತ್ತದೆ. ಪ್ರತಿ ಮಧ್ಯಾಹ್ನವೂ ಸವೆದು ಸವೆದು ಅವಳ ನೆನಪಿನಂಥ ಸಂಜೆಯಾಗುತ್ತದೆ. ದೇವರು ದೂರದಲ್ಲೆಲ್ಲೋ ಕೂತು ನೋಡೂತ್ತಿರುತ್ತಾನೆ. ನಮ್ಮ ಎದುರಿಗಿರುವ ತಿಳಿಯಾದ ಸರೋವರವನ್ನು ಅವನು ತಪ್ಪಿಯೂ ಕಲಕುವುದಿಲ್ಲ. ಅದಕ್ಕೇ, ಲೈಫ್ ಈಸ್ ಬ್ಯೂಟಿಫುಲ್...
Add to Cart‘ನೀವೇ ನನ್ನ ಸೃಷ್ಟಿಕರ್ತರು‘ ಅನುಮಾನವೇ ಇಲ್ಲ. ‘ನೀವಿಲ್ಲದೇ ನಾವಿಲ್ಲ‘ ಅದು ಪೂರ್ತಿ ನಿಜವಲ್ಲ ‘ನನ್ನ ಬದುಕಿಗೆ ನೀವೇ ಹೊಣೆ‘ ನನಗೆ ನಾನೇಇಲ್ಲ ನಿನಗೆ ನೀನೇ. ‘ನನಗೋಸ್ಕರ ತ್ಯಾಗ ಮಾಡಿ‘ ಕೋಡಲಾರದ್ದನ್ನು ಕೇಳಬೇಡಿ. ‘ನಾನು ನಿಮ್ಮನ್ನೇ ನಂಬಿದ್ದೆನಲ್ಲ‘ ತಂದೆತಾಯಿ ದೇವರಲ್ಲ ‘ಪೂಜಿಸಿ ಫಲವಿಲ್ಲವೇ‘ ಪ್ರೀತಿಸುವುದೇ ಸರಿಯಲ್ಲವೇ...
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034