ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ನಗ್ತಾ ನಲಿ ಅಳ್ತಾ ಕಲಿ(ಗಂಗಾವತಿ ಪ್ರಾಣೇಶ್) - Nagtha Nali Altha Kali(Gangavathi Pranesh)

  • ₹150

Add to Wish List

Compare this Product

Ex Tax: ₹150

Availability: In Stock

Product Code: NAGTHANALI

Tags:  pranesh

ಕೈಲಾಸಂರ ಮಾತುಜೀವನದಲ್ಲಿ ನಡೆಯೋ ಘಟನೆಗಳನ್ನ ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ...

 “ನಗ್ತಾ ನಲಿ ಅಳ್ತಾ ಕಲಿಈ ಮಾತನ್ನು ನೆನಪಿಸುತ್ತೆಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿಜೀವನ ದರ್ಶನವೇ ಆಗಿರಲಿಅವರಿಗೆ ದಕ್ಕಿರುವುದು ಅವರ ಜೀವನಾನುಭವಪರಿಸರ ಮತ್ತು ದೇಶವಿದೇಶಗಳ ಸುತ್ತಾಟಗಳಿಂದ.

ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿಭಟ್ಟಿ ಇಳಿಸಿಕೊಂಡು ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು ತಾನು ಸವಿದ ಸವಿಯನ್ನು ಇತರರಿಗೂ ಹಂಚುವ ಕೈಂಕರ್ಯ ಹುಬ್ಬೇರಿಸುತ್ತದೆ.

ನೋಡಿದ್ದು ನೆನಪಿರುವುದಿಲ್ಲಕೇಳಿದ್ದು ಕರುಳಿಗೆ ತಟ್ಟುತ್ತದೆ."

ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದುಹುಡುಕಿಕೊಳ್ಳಬೇಕು."

ಕಾಲಿಗೆ ಮೆಟ್ಟಿಲ್ಲದಿದ್ದರೂಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು"

ನಗ್ತಾ ನಲಿ ಅಳ್ತಾ ಕಲಿಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.

ನಗುವೇ ಅಂತಿಮವಲ್ಲ ಮಗುವೇನಗುವಿನ ನಂತರದ ಚಿಂತನೆ ಮುಖ್ಯ ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.

Reviews

There are no reviews for this product.

Write a review

Note: HTML is not translated!