ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ನೀನು ಸತ್ತರೆ ಅಳುವವರು ಯಾರು ? - Neenu Sattare Aluvaru Yaaru(Robin Sharma)

  • ₹175

Add to Wish List

Compare this Product

Ex Tax: ₹175

Availability: In Stock

Product Code: NEENUSATTREAVLVAVRUYARU

ಅನುವಾದಕರು: ಹೇಮಾದೇವಿ ಬಿ ಎನ್

ನೀನು ಹುಟ್ಟಿದ ಸಂದರ್ಭದಲ್ಲಿ ಇಡೀ ಲೋಕ ಸಂತೋಷಪಟ್ಟಗ ನೀನು ಅಳುತ್ತಿದ್ದೆ. ನೀನು ಸಂತೋಷದಿಂದ ಸಾಯುವಾಗ ಇಡೀ ಲೋಕ ಅಳುವಂತಹ ಬದುಕನ್ನು ನೀನು ಬದುಕು.” ಈ ರನ್ನದಂತಹ ನುಡಿಗಟ್ಟು ನಿಮ್ಮ ಅಂತರಾಳದ ಭಾವತಂತಿಯನ್ನು ಮೀಟುತ್ತಿದೆಯೇ? ನೀವು ಅರ್ಹರೆಂದು ತಿಳಿದಿರುವ ಅರ್ಥಪೂರ್ಣ, ನೆಮ್ಮದಿ ಮತ್ತು ಸಂತೋಷದ ಜೀವನ ನಡೆಸುವ ಅವಕಾಶ ತಪ್ಪಿ ಹೋಗುವಷ್ಟರಮಟ್ಟಿಗೆ ತೀವ್ರಗತಿಯಲ್ಲಿ ಜೀವನ ಜಾರಿ ಹೋಗುತ್ತಿದೆಯೆಂದು ನಿಮಗೆ ಅನಿಸುತ್ತಿದೆಯೇ? ಹಾಗಿದ್ದಲ್ಲಿ, ಸಹಸ್ರಾರು ಜನರ ಜೀವನವನ್ನು ಪರಿವರ್ತನೆ ಮಾಡಿದ ದಿ ಮಾಂಕ್ ಹು ಸೋಲ್ಡ್ ಹಿಸ್ ಫೆರಾರಿ ಸರಣಿಯ ಪುಸ್ತಕಗಳ ಲೇಖಕರಾದ, ನಾಯಕತ್ವದ ಗುರು ರಾಬಿನ್ ಶರ್ಮ ಅವರ ಆ ವೈಶಿಷ್ಟ್ಯಪೂರ್ಣ ಪುಸ್ತಕ ನಿಮ್ಮನ್ನು ಉಜ್ವಲವಾದ ನವೀನ ರೀತಿಯ ಜೀವನದೆಡೆಗೆ ಕೊಂಡೊಯ್ಯುವ ದಾರಿದೀಪವಾಗುವುದು. ಓದಲು ಸುಲಭವಾದರೂ ವಿವೇಕ ಪೂರ್ಣವಾದ ಈ ಕೈಪಿಡಿಯಲ್ಲಿ ಒತ್ತಡ ಮತ್ತು ಚಿಂತೆಗಳನ್ನು ಹೊಡೆದೋಡಿಸುವ, ಅಷ್ಟಾಗಿ ಹೆಚ್ಚಿನ ಜನರಿಗೆ ತಿಳಿದಿರದ ವಿಧಾನ ಕ್ರಮದಿಂದ ಹಿಡಿದು, ಬಹುಕಾಲ ಉಳಿಯುವ ಕೊಡುಗೆಯನ್ನು ಸೃಷ್ಟಿಸುತ್ತ ನಿಮ್ಮ ಜೀವನ ಪಯಣವನ್ನು ಸಂತಸದಿಂದ ಸಾಗಿಸಬಹುದಾದ ಒಂದು ಸತ್ವಪೂರ್ಣಹಾದಿಯವರೆಗೆ, ಜೀವನದ ಅತ್ಯಂತ ಸಂಕೀರ್ಣ ಸಮಸ್ಯೆಗಳಿಗೆ ೧೦೧ ಸರಳ ಪರಿಹಾರಗಳನ್ನು ರಾಬಿನ್ ಶರ್ಮ ನೀಡಿದ್ದಾರೆ.

Author
Robin Sharma
Publisher
Jaico Publishing House

Reviews

There are no reviews for this product.

Write a review

Note: HTML is not translated!