ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ನೆನಪಿನ ದೋಣಿಯಲ್ಲಿ - Nenapina Doniyali(Kuvempu)

(1 reviews)
  • ₹750

Add to Wish List

Compare this Product

Ex Tax: ₹750

Availability: In Stock

Product Code: NENAPINADONIYALI

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ `ಶ್ರೀರಾಮಾಯಣ ದರ್ಶನಂ` ಬರೆದು `ಮಹಾಕಾವ್ಯ`ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ `ಪದ್ಮವಿಭೂಷಣ` ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ `ಜಯಭಾರತ ಜನನಿಯ ತನುಜಾತೆ` ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ.

ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ.

Author
Kuvempu
Publisher
Udayaravi Prakashana

Reviews

ಮಹೇಶ. ಕೆ - 24/08/2022

ಕುವೆಂಪುರವರು ಕನ್ನಡ ಸಾಹಿತ್ಯ ಲೋಕದ ದಿಗ್ಗಜರು....
ಅವರ ಕಾನೂರು ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಮಗಳು ಕಾದಂಬರಿಗಳು ನನಗೆ ತುಂಬಾ ಅಚ್ಚು ಮೆಚ್ಚು....

Write a review

Note: HTML is not translated!