ಒಂಟಿ ದನಿ - Onti Dani(Shivarama Karantha K)
- ₹140
ಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ. |
Author | |
Shivarama Karantha K | |
Publisher | |
Sapna Book House |
Reviews
There are no reviews for this product.