ರಾಮನೇನು ದೇವನೇ?(ಡಾ.ಕೆ.ಎಸ್. ಕಣ್ಣನ್) - Ramanenu Devane?(Dr. K.S. Kannan)
- ₹200₹180
ರಾಮನೂ ನಮ್ಮ-ನಿಮ್ಮಂತೆ
ಮನುಷ್ಯ, ನಮಗಿಂತ ಹೆಚ್ಚು ಸಾಧನೆ ಮಾಡಿ ಪರುಷೋತ್ತಮನಾದವ’ ಎನ್ನುವ ವಾದವೊಂದು ಪ್ರಚಲಿತವಾಗಿದೆ. ಈ
ವಾದ ಮಾಡುವವರು ‘ರಾಮಾಯಣದಲ್ಲಿ ವಾಲ್ಮೀಕಿಗಳು ರಾಮ ದೇವರು ಎಂದಿಲ್ಲ’ ಎಂದು ಹೇಳುತ್ತಾರೆ. ಆದರೆ ವಸ್ತುಸ್ಥಿತಿ
ಹಾಗಿಲ್ಲ. ರಾಮಾಯಣ, ಹೆಜ್ಜೆ ಹೆಜ್ಜೆಗೆ ರಾಮನ ದಿವ್ಯತೆಯನ್ನು ಗುರುತಿಸುತ್ತದೆ. ಕೆಲವೊಮ್ಮೆ ಪ್ರತ್ಯಕ್ಷವಾಗಿ,
ಇನ್ನು ಕೆಲವೊಮ್ಮೆ ಪರೋಕ್ಷವಾಗಿ ಅದು ಕಾಣಸಿಗುತ್ತದೆ. ಅದನ್ನು ಸಾಧಿಸುವ ಸತ್ಕಾರ್ಯವನ್ನು ಈ ಕೃತಿ
ಮಾಡಿದೆ.
ರಾಮಾಯಣದ ಶ್ಲೋಕಗಳನ್ನು
ಉಲ್ಲೇಖಿಸುತ್ತಾ, ಅದರ ಆಶಯವನ್ನು ವಿವರಿಸುತ್ತಾ, ತರ್ಕಬದ್ಧವಾಗಿ ಸಾಗುವ ಈ ಕೃತಿ, ಶಾಸ್ತ್ರೀಯ ಕ್ರಮದ
ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಇಲ್ಲಿ ಕಲ್ಪನೆಯಿಲ್ಲ, ಮನಸ್ಸಿಗೆ ಅನ್ನಿಸಿದ್ದನ್ನೆಲ್ಲ ರಾಮಾಯಣದಲ್ಲಿದೆ
ಎನ್ನುವ ಅಪಭ್ರಂಶವಿಲ್ಲ, ತನಗನ್ನಿಸಿದ್ದೇ ಸತ್ಯ ಎಂದುಕೊಳ್ಳುವ ಅಹಂಕಾರವೂ ಇಲ್ಲ. ಋಷಿಹೃದಯದ ಒಳಹೊಕ್ಕು,
ಆ ಆರ್ಷತನವನ್ನು ಆಸ್ವಾದಿಸುತ್ತಾ, ಸತ್ಯವನ್ನು ಮಾತ್ರ ಹೇಳುತ್ತೇನೆ ಎನ್ನುವ ವಿನಯಪೂರ್ವಕವಾದ ದಿಟ್ಟತನ
ಇಲ್ಲಿದೆ.
Reviews
There are no reviews for this product.