ಸಂದರ್ಭ : ಸಂವಾದ - Sandarbha : Samvaada(S L Bhyrappa)
- ₹240
ಭೈರಪ್ಪನವರು ಆಡಿದ ಮಾತು, ಬರೆದ ಲೇಖನಗಳ ಸಂಗ್ರಹ
Author | |
SL Bhyrappa | |
Publisher | |
Saahitya Bhandara |
Reviews
There are no reviews for this product.
ಭೈರಪ್ಪನವರು ಆಡಿದ ಮಾತು, ಬರೆದ ಲೇಖನಗಳ ಸಂಗ್ರಹ
Author | |
SL Bhyrappa | |
Publisher | |
Saahitya Bhandara |
There are no reviews for this product.
Related Products
ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ...
Add to Cartತನ್ನನ್ನು ಅವಿಚಿಕೊಂಡ ಅನ್ಯಾಯಗಳನ್ನು ಎತ್ತಿ ಎಸೆಯುವ ಭಾವಶಕ್ತಿ ಇಲ್ಲದ ಮನಸ್ಸು ತನ್ನನ್ನು ತಾನೇ ನಾಶಮಾಡಿಕೊಳ್ಳುವ ತನ್ನನ್ನು ಪ್ರೀತಿಸುವವರ ಮೇಲೆ ಕ್ರೌರ್ಯವನ್ನು ಮಸೆಯುವ ವಿಕೃತಿಗೆ ತಿರುಗಿರುವುದೇ ‘ ಅಂಚು’ವಿನ ವಸ್ತುವಾಗಿದೆ.ಜೀವನಪ್ರೀತಿ ಮತ್ತು ಸಾವಿನ ಪ್ರಪಾತಗಳ ಅಂಚಿನಲ್ಲಿ ನಿಂತಿರುವ ವ್ಯಕ್ತಿಯನ್ನು ತನ್ನತ್ತ ಸೆಳೆದುಕೊಳ್ಳಲು ಬೇಕಾದ ಪ್ರೀತಿಯು ಈ ಕ್ರೌರ್ಯಕ್ಕೆ ವಿರುದ್ದತೂಕವನ್ನು ಸೃಷ್ಟಿಸುತ್ತದೆ.ಈ ಸ್ಥೂಲವಸ್ತುವಿನ ಹಂದರದಲ್ಲಿ ಸ್ಪುಟವಾಗಿ ನಿಲ್ಲುವ ಪಾತ್ರಗಳು ಮಾನವಸನ್ನಿವೇಶಗಳು ಹಾಗೂ ಮನಃಪ್ರವೃತ್ತಿಯ ಗುಹ್ಯಸ್ಥಾನಗಳಿಗೆ ಟಾರ್ಚ್ ಹಾಕಿ ತೋರಿಸುವ ತಂತ್ರ ವಿಶ್ಲೇಷಣೆಗಳಿಂದ ಭೈರಪ್ಪನವರು ಈ ಕಾದಂಬರಿಯಲ್ಲಿ ಹೊಸ ದ್ರವ್ಯ ಹಾಗೂ ವಿಧಾನಗಳನ್ನು ಆವಿಷ್ಕರಿಸಿದ್ದಾರೆ...
Add to Cartಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ ‘ಗೃಹಭಂಗ’ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ...
Add to Cartಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ...
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034