ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಸಪ್ತಪದಿ - Sapthapadi(Saisuthe)

  • ₹140

Add to Wish List

Compare this Product

Ex Tax: ₹140

Availability: In Stock

Product Code: SAPTHAPADI

ನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್‌ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯ ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು. “ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ” ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು.

ಸುಧಾಕರನ ಮಾತು ಅಷ್ಟೇ ತೀಕ್ಷ್ಣವಾಗಿತ್ತು. “ಅವೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ.”

ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ.

Author
Saisuthe
Publisher
Sudha Enterprises

Reviews

There are no reviews for this product.

Write a review

Note: HTML is not translated!