ಶ್ರಾವಣ ಪೂರ್ಣಿಮಾ - Shravana Poornima(Saisuthe)
- ₹130
ಪ್ರಕಾಶಕರು | : | ಸುಧಾ ಎಂಟರ್ಪ್ರೈಸಸ್ |
Author | |
Saisuthe | |
Publisher | |
Sudha Enterprises |
Reviews
There are no reviews for this product.
Related Products
ಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartದಿನನಿತ್ಯ ಪತ್ರಿಕೆಗಳಲ್ಲಿ ತೀರಾ ವಿಶೇಷವಿಲ್ಲದ ಎಷ್ಟೋ ಸುದ್ದಿಗಳು ಬಿತ್ತರಗೊಳ್ಳುತ್ತೆ. ಸಂಚರಿಸುವ ರೈಲಿನಲ್ಲಿ ಪುಟ್ಟ ಹುಡುಗಿಯ ಮೇಲೆ ದೌರ್ಜನ್ಯ, ಹುಚ್ಚಿಯ ಮೇಲೆ ಮಾನಭಂಗ. ಇದೆಲ್ಲ ಬೀಭತ್ಸವೇ. ಓದಿ ಮರೆತುಬಿಡುತ್ತೇವೇ! ಆದರೆ ಆ ಹೆಣ್ಣು ಮತ್ತು ಅವರ ಕುಟುಂಬಗಳ ಬಗ್ಗೆ ತೀರಾ ತಲೆ ಕೆಡಿಸಿಕೊಂಡು, ಅಂಥ ಒಂದು ವಸ್ತು ಇಟ್ಟುಕೊಂಡು ಕಾದಂಬರಿ ಬರೆಯಬೇಕೆನಿಸಿತು.ಅದೇ ‘ಸಾಮಗಾನ.’ ಕಾದಂಬರಿಯಲ್ಲಿನ ಅಹಲ್ಯೆಗೆ ಸಿಕ್ಕ ಬದುಕು ಬೇರೆಯ ಹೆಣ್ಣು ಮಕ್ಕಳಿಗೂ ಸಿಗಲೆಂದು ನನ್ನ ಆಶಯ...
Add to Cartಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartಯೋಳ್ಕೋಳಕ್ ವಂದ್ ಊರು ತಲೆ ಮ್ಯಾಲ್ ಒಂದ್ ಸೂರುಕೈ ಹಿಡಿದೋಳ್ ಪುಟ್ನಂಜಿನಗ್ನಗತ ಉಪ್ಗಂಜಿಕೊಟ್ರಾಯ್ತು ರತ್ನನ್ ಪರ್ಪಂಚ!ಪೂಜ್ಯ ಜಿ.ಪಿ.ರಾಜರತ್ನಂ ಅವರ ಇಂತಹ ಪದ್ಯದ ನೆನಪೇ ಬಿಳಿ ಮೋಡಗಳಿಗೆ ಆಧಾರ ಮತ್ತು ಸ್ಫೂರ್ತಿ. ಇಲ್ಲಿ ಜೋಡಿ ಹಕ್ಕಿಗಳ ಕಲರವ ಇದೆ. ಅದ್ಭುತ ಭಾವಸಂಚಾರವಿದೆ. ಮೈಸೂರು ಮಲ್ಲಿಗೆಯ ರಸಧಾರೆ...
Add to Cartಇಪ್ಪತ್ತೊಂದನೇ ಶತಮಾನದ ಈ ಯುಗದಲ್ಲಿ ಟಿಕೆಟ್ ಬುಕಿಂಗ್ನಿಂದ ಹಿಡಿಗು ಬಿಲ್ ಪಾವತಿಯವರೆಗೂ ನಮ್ಮ ಎಲ್ಲಾ ದೈನಂದಿನ ಆಗುಹೋಗುಗಳಲ್ಲಿ ಹೆಚ್ಚಿನವು ಅಂತರ್ಜಾಲದ ಮೂಲಕ ನಡೆಯತೊಡಗಿರುವ ಕಾಲದಲ್ಲಿ ಪ್ರೀತಿ, ಪ್ರೇಮದ ಕತೆಯೇನು? ಅದರಲ್ಲೂ ಅಂತರ್ಜಾಲವು ಗಣನೀಯ ಪಾತ್ರವಹಿಸಿದೆ. ಮ್ಯಾಟ್ರಿಮೊನಿ ಡಾಟ್ಕಾಮ್, ಶಾದಿ ಡಾಟ್ಕಾಮ್ ಸ್ವಯಂವರ ಡಾಟ್ಕಾಮ್ಗಳು ಇವೆ. ಸಂಗಾತಿಯ ಆಯ್ಕೆ ಈ ರೀತಿಯಲ್ಲಿ ನಡೆಯುವುದರಿಂದ ಸಹಜ ಪ್ರೀತಿ, ಪ್ರೇಮದ ಕತೆಯೇನು ಎನ್ನುವುದು ಕೆಲವರ ಪ್ರಶ್ನೆ. ಇಂಥ ಬದಲಾವಣೆಯ ನಡುವೆಯು ‘ಬಾಲು, ಸುಜಾತ’ಳಂಥ ಪ್ರೇಮಿಗಳು ಇದ್ದರೆ. ಪ್ರೀತಿ ಎನ್ನುವ ಎರಡು ಅಕ್ಷರ ಮನದಲ್ಲಿ ಬರೆದು ಬರೆದು ಅಳಸಿದರು ‘ಸುಜಾತ’ ಎನ್ನುವ ಮೂರು ಅಕ್ಷರ ಬಾಲುವಿನ ಮನದಲ್ಲಿ ನಿಂತು ಶೃತಿಯ ತರಂಗಗಳನ್ನು ಎಬ್ಬಿಸುತ್ತೆ. ಪ್ರೇಮ ಹುಚ್ಚು ಪ್ರವಾಹವಲ್ಲ ನವಿರಾದ ಅನನ್ಯತೆಯ ರಸಧಾರೆ. ಇವು ಕಾದಂಬರಿ ಮುಕ್ತಾಯದ ಕೊನೆಯ ಪಂಕ್ತಿಗಳು...
Add to Cart‘Marriages are made in heaven’ ಅಂದರೆ ವಿವಾಹಗಳು ಸ್ವರ್ಗದಲ್ಲಿ ನಡೆಯುತ್ತೆ ಎನ್ನುವ ಮಾತೊಂದಿತ್ತು. ಆದರೆ ಈಗ ವಧು-ವರರ ಮಾಹಿತಿ ಕೇಂದ್ರ, ಆನ್ಲೈನ್ ಮ್ಯಾರೇಜ್ ಬ್ಯೂರೋಗಳ ಮೂಲಕ ಮದುವೆಗಳು ನಡೆಯುತ್ತೆ. ವಿವಾಹವೆನ್ನುವ ಕಲ್ಪನೆ ಯುವ ಜನತೆಯಲ್ಲಿ ಬೇರೆ ರೂಪ ತಾಳುತ್ತಿದೆಯ? ಹೌದು, ಅನ್ನಲೇ ಬೇಕಿದೆ. ಒಂದು ಮಾಹಿತಿ ಪ್ರಕಾರ ವಿವಾಹವಾಗುತ್ತಿರುವವರ ಸಂಖ್ಯೆಗಿಂತ ವಿಚ್ಛೇದಿತರ ಸಂಖ್ಯೆ ಹೆಚ್ಚಾಗುತ್ತಿದೆ! ಇದಕ್ಕೆ ಕಾರಣವೇನು? ಯುವ ಜನತೆ ಹೆಚ್ಚು ಪ್ರಬುದ್ಧರಾಗುತ್ತಿರುವುದು ಕಾರಣವಾ? ಕಾರನದ ಪಟ್ಟಿ ದೊಡ್ಡದಾಗಬಹುದು.ನಾನು ‘ಭಾವ ಸರೋವರ’ ಕಾದಂಬರಿ ಬರೆದಾಗ ‘ಹಕ್ಕು, ಅಧಿಕರ ಇಲ್ಲದ ಜೊತೆಗಾರ’ನ ಜೊತೆ ವಾಸಿಸುವುದು ಅಷ್ಟು ಚಲಾವಣೆಯಲ್ಲಿ ಇರಲಿಲ್ಲ. ಈಗ ‘ಲಿವಿಂಗ್-ಟು-ಗೆದರ್’, ‘ಲೀವ್-ಇನ್-ರಿಲೇಷನ್’ - ಇಷ್ಟಪಟ್ಟು ಒಟ್ಟೊಟ್ಟಿಗೆ ವಾಸಿಸುತ್ತಾರೆ. ಆಗ ಇಂಥ ಸಂಬಂಧ, ತಾಯ್ತನ ತಪ್ಪಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ...
Add to Cartಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to CartMan does not live by bread alone. ಮನುಷ್ಯ ಅನ್ನದಿಂದಷ್ಟೇ ಬದುಕುವುದಿಲ್ಲ. ಇಂಥದೊಂದು ಮಾತಿದೆ. ಮತ್ತೇನು ಬೇಕಿದೆ? ಪ್ರೀತಿಯೆನ್ನುವ ಜೀವರಸ ಬೇಕಿದೆ. ಪ್ರೀತಿಯೆನ್ನುವುದು ಹರೆಯಕ್ಕೆ ಮಾತ್ರ ಮೀಸಲಲ್ಲ. ಪ್ರೇಮ, ಪ್ರೀತಿ, ಲವಲವಿಕೆ, ಮಾನವ ವಿಕಾಸಕ್ಕೆ ಪ್ರಕೃತಿ ಎಸಗಿದ ಚಮತ್ಕಾರ. ಅದು ಸದಾ ಕಾಲ ನವನವೀನವೇ. ಬಹುಶಃ ಪ್ರೇಮ ಹಳತಾದ ದಿನ ಜಗತ್ತಿನಲ್ಲಿ ಶೂನ್ಯ ಆವರಿಸಿಬಿಡಬಹುದೇನೋ!?ತನಗೆ ಸೇರಿದ್ದು ತನ್ನದಾದುದೆಲ್ಲವನ್ನೂ ಪ್ರೀತಿಸುವುದು ಅಕ್ಕರೆ ತೋರುವುದು ಮನುಷ್ಯ ಸ್ವಭಾವ. ಕಾಗೆ ಕೂಡ ತನ್ನ ಮರಿಯನ್ನು ಕೋಗಿಲೆಯೆಂದು ಹೇಳಿಕೊಂಡು ಹೆಮ್ಮಪಟ್ಟುಕೊಳ್ಳುತ್ತೆ. ಇಂಥ ಎಷ್ಟೋ ರಹಸ್ಯಗಳನ್ನು ಪ್ರಕೃತಿ ಅಡಗಿಸಿಕೊಂಡಿದ್ದರೂ, ಅದರ ಮೂಲಸೆಲೆ ಪ್ರೇಮ. ನಿಜವಾದ ಪ್ರೇಮ ಸರ್ವಕಾಲಿಕ ಸತ್ಯ. ಕೆಲವರ ಜೀವನದಲ್ಲಿ ಪ್ರೇಮ ಪೂರ್ಣ ಪ್ರಮಾಣದಲ್ಲಿ ಸಾರ್ಥಕ ಭಾವ ಪಡೆದುಕೊಳ್ಳುತ್ತೆ. ಇಂಥ ಪ್ರೇಮದ ವ್ಯಾಖ್ಯಾನ ಸುಲಭವಲ್ಲ...
Add to Cartಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartಓ... ಹೆಣ್ಣೇ...ನೀನೆಷ್ಟು ಬದಲಾಗಿದ್ದಿ!ಬೆರಳಂಚಿನಲ್ಲಿ ಮಿನುಗುವ ಮೊಬೈಲ್. ಅದರಲ್ಲಿ ಬಾಯ್ಫ್ರೆಂಡ್ನ ಮೈ ಜುಮ್ಮೆನಿಸುವ ಸಂದೇಶ. ವ್ಯಾನಿಟಿ ಬ್ಯಾಗೊಳಗೆ ಕೂತ ಐಪಾಡಿನಲ್ಲಿ ಹಿಂದಿ ಹಾಡು. ಪ್ಯಾಂಟ್ ಕಿಸೆಯಲ್ಲಿರುವ ಪೆನ್ಡ್ರೈವ್ನಲ್ಲಿ ಹಾಲಿವುಡ್ ಮೂವಿ. ಹೆಗಲೇರಿ ಕೂತ ಲ್ಯಾಪ್ಟಾಪ್ನಲ್ಲಿ ಆಫೀಸ್ ಅಸೈನ್ಮೆಂಟ್. ನಿನ್ನ ಬಿಜಿ ಲೈಫ್ನಲ್ಲೊಂದು ನಿನ್ನದೇ ಜಗತ್ತು. ಬೇರೆಯದಕ್ಕೆ ಪ್ರತಿಕ್ರಿಯಿಸಲು ಪುರಸೊತ್ತು ಇಲ್ಲ!ತೀರಾ ಓದದ ಮುಗ್ಧ ಹೆಣ್ಣು ಶ್ಯಾನುಭೋಗರ ಮಗಳು ಸುತ್ತಲಿನ ಪರಿಸರ, ಹತ್ತಿರದ ಸಂಬಂಧಗಳಿಗೆ ಹೇಗೆ ಸ್ಪಂದಿಸುತ್ತಾಳೆ; ನಡೆದ ಅನ್ಯಾಯಕ್ಕೆ ಅವಳು ತೋರುವ ಪ್ರತಿಭಟನೆ ಎಷ್ಟೊಂದು ಅದ್ಭುತ!..
Add to Cartಕೆಲವು ಮಹಿಳಾ ಮಣಿಗಳ ಆಧುನಿಕ ಸಭ್ಯತೆ, ಸಾಮಾಜಿಕ ಮೆರಗು ಬರೀ ಕಾಸ್ಮಾಟಿಕ್ ಸಂಸ್ಕಾರ. ಜೀವನವನ್ನ ಪ್ರಾಮಾಣಿಕವಾಗಿ ನಡೆಸಲಾರರು, ಎದುರಿಸಲಾರರು. ಅನುಭವಿಸುವುದಂತೂ ಸಾಧ್ಯವೇ ಇಲ್ಲ. ಇಡೀ ಸ್ತ್ರೀ ಕುಲದ ಉದ್ಧಾರದ ವಕ್ತಾರರಂತೆ ತೋರ್ಪಡಿಸಿಕೊಳ್ಳುವ ಇವರ ವೈಯಕ್ತಿಕ ಜೀವನಕ್ಕೂ ಆಡುವ ಮಾತುಗಳಿಗೂ ಅಗಾಧ ವ್ಯತ್ಯಾಸ; ಎರಡು ಸಮಾನಂತರ ರೇಖೆಗಳ ತರಹ, ರೈಲು ಹಳಿಗಳ ತರಹ ಬೇರ್ಪಟ್ಟೇ ಇರುತ್ತೆ. ಅಂಥ ಪುಷ್ಪವತಿಯರು ಎಲ್ಲೆಲ್ಲೂ ಇರುತ್ತಾರೆ! ಸಮಾಜಕ್ಕೆ ಇಂಥವರು ಅನಿವಾರ್ಯ ಕೂಡ...
Add to Cartಬೇಗೆಗಿಂತ ಬೆಳಕಿಗೆ ಮಹತ್ವ. ಬುದ್ಧಿ, ಭಾವದ ಹೊಂದಾಣಿಕೆಯೇ ಬರವಣಿಗೆಯ ಮುಖ್ಯ ಗುರಿ. ವಸ್ತುಗಳನ್ನು ಪ್ರೀತಿಸಲು ಹೊರಟ ಜನರ ಅಂತರಂಗ-ಬಹಿರಂಗಗಳ ಮಧ್ಯೆ ವೈರುಧ್ಯ ಸೃಷ್ಟಿಯಾಗಿದೆ. ವ್ಯಕ್ತಿಗಳನ್ನು ಪ್ರೀತಿಸಿ, ಪದಾರ್ಥಗಳನ್ನು ಬಳಸುವ ಬದಲು, ವ್ಯಕ್ತಿಗಳನ್ನು ಬಳಸಿ ಪದಾರ್ಥಗಳನ್ನು ಪ್ರೀತಿಸುವ ಯಾಂತ್ರಿಕೃತ ಬದುಕಿನಲ್ಲಿ ‘ಪುಷ್ಕರಿಣಿ’ಯಲ್ಲಿನ ಪಾತ್ರಗಳನ್ನು ಕಾಣುವುದು ಅಪರೂಪವಾಗಿದೆ!..
Sold out